ಹೆಸರು ಕೃಷ್ಣ. ಸ್ನೇಹಿತರ ವಲಯದಲ್ಲಿ ಕಿಟ್ಟಿ. ದಾಖಲಾತಿಗಳಲ್ಲಿ ಎಸ್ ಕೃಷ್ಣ. ಗಾಂಧೀನಗರದಲ್ಲಿ ಕ್ಯಾಮರಾಮನ್ ಕೃಷ್ಣ. ಸಿನಿಮಾ ಪ್ರಿಯರಿಗೆಲ್ಲ ಮುಂಗಾರುಮಳೆ ಕೃಷ್ಣ!
ಇವರು ಬಂದಿದ್ದು ಬೆಂಗಳೂರಿನ ನೆಲಮಂಗಲದ ಸಮೀಪದಿಂದ. ಅಪ್ಪ ಸರಕಾರಿ ಉದ್ಯೋಗಿ. ಅಮ್ಮ ಗೃಹಿಣಿ. ಮಗ ಎಂಜಿನೀಯರೋ ಡಾಕ್ಟರೋ ಆದರೆ ಚೆನ್ನಾಗಿರುತ್ತದೆ ಎಂದು ಭಾವಿಸುತ್ತಿದ್ದ ಮಧ್ಯಮ ವರ್ಗದ ಕುಟುಂಬ. ಮಗನನ್ನು ಪಿಯೂಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಸೇರಿಸುವಾಗ ಬಹುಶಃ ಅಪ್ಪ ಅಮ್ಮನ ಕಣ್ಣ ಮುಂದೆ ಇದ್ದಿದ್ದು ಕಂಪ್ಯೂಟರ್ ಸೈನ್ಸು ಅಥವಾ ಇಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನೀಯರಿಂಗ್.
ಪುಟಗಳು
a
-
ಇತ್ತೀಚಿನ ಬರೆಹ
-
ಪ್ರತಿಕ್ರಿಯೆ
shreedevi kalasad on ಬಾಲು ಮತ್ತು ಹುಣ್ಣಿಮೆ ಚಂದಿರ kanti on ಮಲ್ಲೇಶ್ವರಂ ಸುಂದರಿಯರು praveenar on ವಾಟ್ ಎ ಶಾಟ್! ವೀಣಾ on ಗಣೇಶ್ ಮನೆ ಅರಮನೆ! vsesh on ಅಂತ್ಯಸಂಸ್ಕಾರ -
ಲೆಕ್ಕಿಗ
- 19,792 hits
ಹಕ್ಕುಗಳು
© ಪರಮೇಶ್ವರ ಗುಂಡ್ಕಲ್ 2007-
Top Posts